01
ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೆಲವೆಡೆ ಇಂದು, ಇನ್ನು ಕೆಲವೆಡೆ ನಾಳೆ ಮಕರ ಸಂಕ್ರಾಂತಿ ಹಬ್ಬ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ವಿಶೇಷ ಅತಿಥಿಗಳ ಜೊತೆ ಮಕರ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ!
👇खबर सुनने के लिए प्ले बटन दबाएं